15 December 2012

ಶಿವಾಜಿನಗರದ ರಸೆಲ್ ಮಾರ್ಕೆಟ್ ಬಳಿ ನಿಂತಿದ್ದ ಕ್ಯಾಂಟರ್ ಗೆ ಬೆಂಕಿ

ಶಿವಾಜಿನಗರದ ರಸೆಲ್ ಮಾರ್ಕೆಟ್ ಬಳಿ ನಿಂತಿದ್ದ ಮೀನು ತುಂಬಿದ ಕ್ಯಾಂಟರ್ ಗೆ ಬೆಂಕಿಯಾಗಿದ್ದು, ವಿಷಯ ತಿಳಿದ ಕೂಡಲೇ ಮೂರು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಅಗ್ನಿನಂದಿಸಿದರು. [ವಿಜಯ ಕರ್ನಾಟಕ ದಿನಪತ್ರಿಕೆ ವರದಿ]

No comments:

Post a Comment