Karnataka Fire and Emergency Services - Media Center
15 December 2012
ಶಿವಾಜಿನಗರದ ರಸೆಲ್ ಮಾರ್ಕೆಟ್ ಬಳಿ ನಿಂತಿದ್ದ ಕ್ಯಾಂಟರ್ ಗೆ ಬೆಂಕಿ
ಶಿವಾಜಿನಗರದ ರಸೆಲ್ ಮಾರ್ಕೆಟ್ ಬಳಿ ನಿಂತಿದ್ದ ಮೀನು ತುಂಬಿದ ಕ್ಯಾಂಟರ್ ಗೆ ಬೆಂಕಿಯಾಗಿದ್ದು,
ವಿಷಯ ತಿಳಿದ ಕೂಡಲೇ ಮೂರು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ
ಅಗ್ನಿನಂದಿಸಿದರು. [ವಿಜಯ ಕರ್ನಾಟಕ ದಿನಪತ್ರಿಕೆ ವರದಿ]
No comments:
Post a Comment